Saturday, January 17, 2026
HomeTech Newsಜನವರಿ ಜಾಬ್ ಅಪ್‌ಡೇಟ್: ಕರ್ನಾಟಕ ಸರ್ಕಾರದಲ್ಲಿ ಹೊಸ ಉದ್ಯೋಗ ಅವಕಾಶಗಳು

ಜನವರಿ ಜಾಬ್ ಅಪ್‌ಡೇಟ್: ಕರ್ನಾಟಕ ಸರ್ಕಾರದಲ್ಲಿ ಹೊಸ ಉದ್ಯೋಗ ಅವಕಾಶಗಳು

ಜನವರಿ ತಿಂಗಳಲ್ಲಿ ಕರೆಯಲಾದ ವಿವಿಧ ಉದ್ಯೋಗಗಳ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ ನೇಮಕಾತಿ ಹುದ್ದೆಯ ಹೆಸರು ಫಾರ್ಮಸಿಸ್ಟ್ ಪ್ರಥಮ ದರ್ಜೆ ಗುಮಾಸ್ತರು ಹಾಗೂ ವಿಕ್ರಯ ಸಹಾಯಕರು ಹುದ್ದೆಗಳ ಸಂಖ್ಯೆ ಒಟ್ಟು 34 ಹುದ್ದೆಗಳು ಖಾಲಿ ಇದೆ ಉದ್ಯೋಗ ಯೋಗಸ್ಥಳ ಕರ್ನಾಟಕ ವಿದ್ಯಾಹಾರತೆ ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ ಡಿಪ್ಲೋಮಾ ಹಾಗೂ ಪದವಿ ವಿದ್ಯಹಾರತೆ ಹೊಂದಿರಬೇಕು ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 19950 ರಿಂದ ರೂಪಾಯಿ 52650ರವರೆಗೂ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಅರ್ಜಿ ಸಲಿಕೆ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7 ಫೆಬ್ರವರಿ 2026 ಅರ್ಜಿ ಸಲಿಕೆ ವಿಧಾನ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಶುಲ್ಕ ಎಸ್ಸಿ ಎಸ್ಟಿ ಪ್ರವರ್ಗ ಒಂದು ಹಾಗೂ ವಿಕಲ ಚೇತನ ಅಭ್ಯರ್ಥಿಗಳು 500 ರೂಪಾಯಿ ಉಳಿದ ಅಭ್ಯರ್ಥಿಗಳು 1000 ರೂಪಾಯಿ ಅರ್ಜಿ ಶುಲ್ಕ ಪಾವದಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ಹುದ್ದೆಯ ಹೆಸರು ಕರವಸೂಲಿಗಾರ ಬಿಲ್ ಕಲೆಕ್ಟರ್

ಹುದ್ದೆಗಳ ಸಂಖ್ಯೆ ಒಟ್ಟು ಒಂಬತ್ತು ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಚಿತ್ರದುರ್ಗ ಜಿಲ್ಲೆ ವಿದ್ಯಹಾರತೆ ದ್ವಿತೀಯ ಪಿಯುಸಿ ವಿದ್ಯಹಾರತೆ ಹೊಂದಿರಬೇಕು ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ ಆಯ್ಕೆ ವಿಧಾನ ಅರ್ಹತಾ ಪರೀಕ್ಷೆ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಅರ್ಜಿ ಸಲಿಕೆ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 8 ಫೆಬ್ರವರಿ 2026 ಅರ್ಜಿ ಸಲಿಕೆ ವಿಧಾನ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಭಾರತೀಯ ವಾಯುಪಡೆ ನೇಮಕಾತಿ ಹುದ್ದೆಯ ಹೆಸರು ಅಗ್ನಿವೀರ ವಾಯು ಹುದ್ದೆಗಳ ಸಂಖ್ಯೆ ವಿವಿಧ ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಭಾರತದೆಲ್ಲಡೆ ವಿದ್ಯಹಾರತೆ ದ್ವಿತೀಯ ಪಿಯುಸಿ ಅಥವಾ ತಸಮಾನ ವಿದ್ಯಾರತೆ ಹೊಂದಿರಬೇಕು.

ವಯೋಮಿತಿ ಅಭ್ಯರ್ಥಿಗಳು 2006 ಜನವರಿ 1 ಮತ್ತು 2009 ಜುಲೈಒರ ನಡುವೆ ಜನಿಸಿರಬೇಕು ವೇತನ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 30ಸ000ದಿಂದ ರೂಪಾ 40 ಸಾವಿರದವರೆಗೂ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಆನ್ಲೈನ್ ಪರೀಕ್ಷೆ ಹಾಗೂ ಫಿಸಿಕಲ್ ಫಿಟ್ನೆಸ್ ಟೆಸ್ಟ್ ನಡೆಸಿ ಆಯ್ಕೆ ಮಾಡಲಾಗುವುದು ಅರ್ಜಿ ಸಲಿಕೆ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 1 ಫೆಬ್ರವರಿ 2026 ಅರ್ಜಿ ಸಲಿಕೆ ವಿಧಾನ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಶುಲ್ಕ ಅಭ್ಯರ್ಥಿಗಳು 550 ರೂಪಾಯ ಅರ್ಜಿ ಶುಲ್ಕ ಪಾವತಿಸಬೇಕು ಯುಕೋ ಬ್ಯಾಂಕ್ ನೇಮಕಾತಿ ಹುದ್ದೆಯ ಹೆಸರು ಜನರಾಲಿಸ್ಟ್ ಮತ್ತು ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಸಂಖ್ಯೆ ಒಟ್ಟು 173 ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಭಾರತದೆಲ್ಲಡೆ ವಿದ್ಯಾಹಾರತೆ ಹುದ್ದೆಗಳಿಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ಬಿಇ ಹಾಗೂ ಬಿಟೆಕ್ ವಿದ್ಯಹಾರತೆ ಹೊಂದಿರಬೇಕು.

ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ ವೇತನ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 48480 ರಿಂದ ರೂಪಾ 93960ರವರೆಗೂ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಗ್ರೂಪ್ ಡಿಸ್ಕಷನ್ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು ಅರ್ಜಿ ಸಲಿಕೆ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2 ಫೆಬ್ರವರಿ 2026 ಅರ್ಜಿ ಸಲಿಕೆ ವಿಧಾನ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಶುಲ್ಕ ಎಸ್ಸಿ ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು 175 ರೂಪಾಯಿ ಉಳಿದ ಅಭ್ಯರ್ಥಿಗಳು 800 ರೂಪಾಯ ಅರ್ಜಿ ಶುಲ್ಕ ಪಾವದಿಸಬೇಕು ಆರ್ಬಿಐ ನೇಮಕಾತಿ ಹುದ್ದೆಯ ಹೆಸರು ಆಫೀಸ್ ಅಟೆಂಡೆಂಟ್ ಹುದ್ದೆಗಳ ಸಂಖ್ಯೆ ಒಟ್ಟು 572 ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಭಾರತದೆಲ್ಲಡೆ ವಿದ್ಯಹಾರತೆ 10ನೇ ತರಗತಿ ವಿದ್ಯಹಾರತೆ ಹೊಂದಿರಬೇಕು ವಯೋಮಿತಿ ಅಭ್ಯರ್ಥಿಗಳ ಳಿಗೆ ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯ 24250 ರಿಂದ ರೂಪಾಯಿ 53550ರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಆನ್ಲೈನ್ ಪರೀಕ್ಷೆ ಹಾಗೂ ಭಾಷಾ ಪ್ರಾವೀಣ್ಯತೆ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು ಅರ್ಜಿ ಸಲಿಕೆ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4 ಫೆಬ್ರವರಿ 2026 ಅರ್ಜಿ ಸಲಿಕೆ ವಿಧಾನ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಶುಲ್ಕ ಎಸ್ಸಿ ಎಸ್ಟಿ ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 50 ರೂಪಾಯಿ ಉಳಿದ ಅಭ್ಯರ್ಥಿಗಳು 450 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ನೇಮಕಾತಿ ಹುದ್ದೆಯ ಹೆಸರು ಡಿಸ್ಟ್ರಿಕ್ಟ್ ಮ್ಯಾನೇಜರ್ ಆಫೀಸ್ ಅಸಿಸ್ಟೆಂಟ್ ಬ್ಲಾಕ್ ಮ್ಯಾನೇಜರ್ ಹಾಗೂ ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳ ಸಂಖ್ಯೆ ಒಟ್ಟು 11 ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಕೋಲಾರ ಜಿಲ್ಲೆ ವಿದ್ಯಹಾರತೆ ಹುದ್ದೆಗಳಿಗೆ ಅನುಗುಣವಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಹಾರತೆ ಹೊಂದಿರಬೇಕು.

ಅರ್ಜಿ ಸಲಿಕೆ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಜನವರಿ 2026 ಅರ್ಜಿ ಸಲಿಕೆ ವಿಧಾನ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಇಲ್ಲ ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ ಹುದ್ದೆಯ ಹೆಸರು ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ ಒಟ್ಟು 600 ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಭಾರತದೆಲ್ಲಡೆ ವಿದ್ಯಾಹಾರತೆ ಯಾವುದೇ ಪದವಿ ವಿದ್ಯಹಾರತೆ ಹೊಂದಿರಬೇಕು ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ ಅರ್ಜಿ ಸಲಿಕೆ ದಿನಾಂಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 25 ಜನವರಿ 2026 ಅರ್ಜಿ ಸಲಿಕೆ ವಿಧಾನ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಶುಲ್ಕ ಸಾಮಾನ್ಯ ಹಾಗೂ ಓಬಿಸಿ ವರ್ಗದ ಅಭ್ಯರ್ಥಿಗಳು 150 ರೂಪಾಯಿ ಎಸ್ಸಿ ಎಸ್ಟಿ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವದಿಸಬೇಕು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments