ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2025ರ ನೂತನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ಒಟ್ಟು 708 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ವಿವಿಧ ಇಲಾಖೆ, ನಿಗಮ ಮತ್ತು ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶ ಹೊಂದಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದೆ.
ಈ ನೇಮಕಾತಿಯಲ್ಲಿ ವಿವಿಧ ವರ್ಗಗಳ ಹುದ್ದೆಗಳು ಸೇರಿವೆ. ಹುದ್ದೆಗಳ ಪ್ರಕಾರ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಆಯ್ಕೆ ಪ್ರಕ್ರಿಯೆ ವಿಭಿನ್ನವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಅಥವಾ ಇತರೆ ಹಂತಗಳು ಇರಬಹುದು ಎಂದು ತಿಳಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಗಮನವಿಟ್ಟು ಓದುವುದು ಅಗತ್ಯ. ಅರ್ಜಿ ಸಲ್ಲಿಸುವ ಸಮಯದಲ್ಲಿ ಸರಿಯಾದ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ನೀಡಬೇಕು. ಈ ನೇಮಕಾತಿ ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದ್ದು, ಆಸಕ್ತರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ KEA ಸೂಚಿಸಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಡಿಯಲ್ಲಿ ನಡೆತಿರುವಂತ ವಿವಿಧ ಇಲಾಖಾ ನಿಗಮ ಮಂಡಳಿಗಳಲ್ಲಿ ಖಾಲಿರುವಂತ ವಿವಿಧ ವೃಂದದ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಡೆಯಿಂದ ಅಧಿಕೃತವಾಗಿ ಕಡ್ಡಾಯ ಕನ್ನಡ ಪರೀಕ್ಷೆಯ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದ್ದಾರೆ. ಅರ್ಜಿ ಸಲ್ಲಿಸಿರುವಂತ ಎಲ್ಲಾ ಅಭ್ಯರ್ಥಿಗಳು ಈ ವೇಳಾಪಟ್ಟಿಯನ್ನ ಕೆಎ ಅಧಿಕೃತ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿ ನೋಡ್ಕೊಳ್ಬಹುದು.
ಕೆಎ ಕಡೆಯಿಂದ ಈ ವೇಳಾಪಟ್ಟಿಯಲ್ಲಿ ತಿಳಿಸಿರುವಂತ ಮಾಹಿತಿಯನ್ನ ನೋಡೋದಾದ್ರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ರಾಜ್ಯದ ವಿವಿಧ ಸಂಸ್ಥೆ ಇಲಾಖೆ ನಿಗಮ ಮಂಡಳಿಗಳ ಎಲ್ಲಾ ಹುದ್ದೆಗಳಿಗೆ ಕಡ್ಡಾಯಕರಣ ಪರೀಕ್ಷೆ ನಡೆಸುವ ಸಂಬಂಧ ಪರೀಕ್ಷಾ ವೇಳಾಪಟ್ಟಿ ಅಂತ ತಿಳಿಸಿದ್ದಾರೆ. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ ವಿವಿಧ ಸಂಸ್ಥೆ ಇಲಾಖೆ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ವಿವಿಧ ವೃಂದಗಳ ನೇರ ನಿಯಮಕಾತಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನ ನಡೆಸಲು ದಿನಾಂಕ 810 2025 310 2025 ಮತ್ತು 151 2025 ರಂದು ಪ್ರತ್ಯೇಕ ಅಧಿಸೂಚನೆಗಳಲ್ಲಿ ಅರ್ಜಿಗಳನ್ನ ಆಹ್ವಾನಿಸಲಾಗಿರುತ್ತದೆ. ಅದರಂತೆ ಅಧಿಸೂಚಿಸಲಾದ ಹುದ್ದೆಗಳ ಪೈಕಿ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನ ನಡೆಸಲು ದಿನಾಂಕ 191125 ರಂದು ವೇಳಾಪಟ್ಟಿಯನ್ನ ಪ್ರಕಟಿಸಲಾಗಿರುತ್ತದೆ.
ಸರ್ಕಾರದ ಅಧಿಸೂಚನೆ ಸಂಖ್ಯೆ 102 ಸೇವನೆ 2022 ರ ದಿನಾಂಕ 18/32025 ರಂತೆ ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಥವಾ ರಾಜ್ಯ ಸರ್ಕಾರವು ಅದಕ್ಕೆ ತಸಮಾನವೆಂದು ಘೋಷಿಸಿದ ಯಾವುದೇ ಪರೀಕ್ಷೆಯಲ್ಲಿ ಅಥವಾ ಎಸ್ಎಸ್ಎಲ್ಸಿ ಗಿಂತ ಉನ್ನತ ಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ವಿಷಯವನ್ನ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿದ್ದರೆ ಅಥವಾ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿ ಇಂತಹ ಪರೀಕ್ಷೆಗಳನ್ನ ಪಾಸು ಮಾಡಿದ್ದರೆ ಆಯೋಗ ಅಥವಾ ಇನ್ನಿತರ ಯಾವುದೇ ಆಯ್ಕೆ ಪ್ರಾಧಿಕಾರವು ಈ ಹಿಂದೆ ನಡೆಸಿದ ಕನ್ನಡ ಭಾಷೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಅಂತ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯತಿ ನೀಡಿ ಸದರಿ ಅಭ್ಯರ್ಥಿಗಳನ್ನ ಹೊರತುಪಡಿಸಿ ಉಳಿದ ಅನ್ವಯವಾಗುವ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನ ನಡೆಸಬೇಕಾಗಿರುತ್ತದೆ ಅಂತ ತಿಳಿಸಿದ್ದಾರೆ. ನಂತರ ಕಡ್ಡಾಯ ಕನ್ನಡ ಪರೀಕ್ಷೆ ವೇಳಾಪಟಿಯನ್ನ ನೋಡೋದಾದ್ರೆ ಈ ಕಡ್ಡಾಯ ಕನ್ನಡ ಪರೀಕ್ಷೆಯನ್ನ ದಿನಾಂಕ 28125 ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ನಡೆಸಲಾಗುತ್ತದೆ ಅಂತ ತಿಳಿಸಿದ್ದಾರೆ.
ಈ ಒಂದು ಕಡ್ಡಾಯ ಕನ್ನಡ ಪರೀಕ್ಷೆಯು ಗರಿಷ್ಠ 15 ಅಂಕಗಳಿಗೆ ಆಗಿರುತ್ತದೆ. ಮತ್ತು ಈ ಕಡ್ಡಾಯ ಕನ್ನಡ ಪರೀಕ್ಷೆಯು ಒಟ್ಟು 100 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಅಂತ ತಿಳಿಸಿದ್ದಾರೆ. ಅದೇ ರೀತಿ ಕಡ್ಡಾಯಣ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ವಿಶೇಷ ಸೂಚನೆಗಳನ್ನು ಕೂಡ ತಿಳಿಸಿದ್ದಾರೆ. ಅವುಗಳನ್ನ ನೋಡೋದಾದ್ರೆ ಪ್ರತಿ ಪ್ರಶ್ನೆಗೆ ಒಂದೂವರೆ ಅಂಕಗಳಿದ್ದು ಎಲ್ಲಾ ಪ್ರಶ್ನೆಗಳಿಗೆ ಸಮಾನ ಅಂಕಗಳಿರುತ್ತದೆ. ಕನ್ನಡ ಭಾಷಾ ಪರೀಕ್ಷೆಯು ಭೂ ಆಯ್ಕೆ ಮಾದರಿಯದ್ದಾಗಿರುತ್ತದೆ. ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದಲು ಅನ್ವಯಿಸುವ ಅಭ್ಯರ್ಥಿಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯು ಕೇವಲ ಅರ್ಹತಾ ಪರೀಕ್ಷೆಯಾಗಿದ್ದು ಅರ್ಹತೆ ಹೊಂದದ ಹೊರತು ಹುದ್ದೆಯ ಆಯ್ಕೆಗೆ ಅರ್ಹರಾಗಿರುವುದಿಲ್ಲ. ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಂಕಗಳನ್ನ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಋಣಾತ್ಮಕ ಮೌಲ್ಯಮಾಪನೆ ಇರುವುದಿಲ್ಲ.
ಉಳಿದ ವಿವಿಧ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನ ಮುಂದಿನ ದಿನಗಳಲ್ಲಿ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು ಅಂತ ತಿಳಿಸಿದ್ದಾರೆ. ಅಂದ್ರೆ ಈ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನ ಗಳಿಸಿ ಅರ್ಹತೆ ಪಡೆಯುವುದು ಕಡ್ಡಾಯವಾಗಿರುತ್ತದೆ. 50ಕ್ಕಿಂತ ಕಡಿಮೆ ಪಡೆಯುವಂತ ಅಭ್ಯರ್ಥಿಗಳು ನೀವು ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಹತೆಯನ್ನ ಪಡೆಯುವುದಿಲ್ಲ. ಆದ್ದರಿಂದ ಯಾವೆಲ್ಲಾ ಅಭ್ಯರ್ಥಿಗಳು ಈ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಬರೆತಿದ್ದೀರೋ ಆ ಎಲ್ಲಾ ಅಭ್ಯರ್ಥಿಗಳು ಈ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನ ಗಳಿಸಬೇಕು. ಇದಿಷ್ಟು ಈ ಕಡ್ಡಾಯ ಕನ್ನಡ ಪರೀಕ್ಷೆಗೆ ಸಂಬಂಧಿಸಿದಂತೆ ಕೆಎ ಕಡೆಯಿಂದ ತಿಳಿಸಿರುವಂತ ಮಾಹಿತಿಯಾಗಿತ್ತು.


